Übersetzung der Bedeutungen von dem heiligen Quran - الترجمة الكنادية - بشير ميسوري * - Übersetzungen


Übersetzung der Bedeutungen Vers: (29) Surah / Kapitel: Al-Baqarah
هُوَ الَّذِیْ خَلَقَ لَكُمْ مَّا فِی الْاَرْضِ جَمِیْعًا ۗ— ثُمَّ اسْتَوٰۤی اِلَی السَّمَآءِ فَسَوّٰىهُنَّ سَبْعَ سَمٰوٰتٍ ؕ— وَهُوَ بِكُلِّ شَیْءٍ عَلِیْمٌ ۟۠
ಅವನೇ ನಿಮಗಾಗಿ ಭೂಮಿಯಲ್ಲಿರುವ ಸಕಲವನ್ನು ಸೃಷ್ಟಿಸಿದವನು. ಬಳಿಕ ಅವನು ಆಕಾಶದೆಡೆಗೆ ಗಮನ ಹರಿಸಿದನು ಮತ್ತು ಅವುಗಳನ್ನು ಏಳು ಆಕಾಶಗಳನ್ನಾಗಿ ರೂಪಿಸಿದನು ಮತ್ತು ಅವನು ಸಕಲ ವಸ್ತುಗಳ ಸರ್ವಜ್ಞಾನಿಯಾಗಿರುವನು.
Arabische Interpretationen von dem heiligen Quran:
 
Übersetzung der Bedeutungen Vers: (29) Surah / Kapitel: Al-Baqarah
Suren/ Kapiteln Liste Nummer der Seite
 
Übersetzung der Bedeutungen von dem heiligen Quran - الترجمة الكنادية - بشير ميسوري - Übersetzungen

ترجمة معاني القرآن الكريم إلى اللغة الكنادية ترجمها بشير ميسوري.

Schließen