external-link copy
67 : 39

وَمَا قَدَرُوا اللّٰهَ حَقَّ قَدْرِهٖ ۖۗ— وَالْاَرْضُ جَمِیْعًا قَبْضَتُهٗ یَوْمَ الْقِیٰمَةِ وَالسَّمٰوٰتُ مَطْوِیّٰتٌ بِیَمِیْنِهٖ ؕ— سُبْحٰنَهٗ وَتَعٰلٰی عَمَّا یُشْرِكُوْنَ ۟

ಮತ್ತು ಅವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು ಅವನ ಮುಷ್ಠಿಯಲ್ಲಿರುವುದು ಮತ್ತು ಸಕಲ ಆಕಾಶಗಳು ಅವನ ಬಲಗೈಯಲ್ಲಿ ಸುತ್ತಿಕೊಂಡಿರುವುವು. ಅವನು ಪರಮ ಪಾವನನು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು. info
التفاسير: |
next

ಅಝ್ಝುಮರ್

prev