external-link copy
56 : 40

اِنَّ الَّذِیْنَ یُجَادِلُوْنَ فِیْۤ اٰیٰتِ اللّٰهِ بِغَیْرِ سُلْطٰنٍ اَتٰىهُمْ ۙ— اِنْ فِیْ صُدُوْرِهِمْ اِلَّا كِبْرٌ مَّا هُمْ بِبَالِغِیْهِ ۚ— فَاسْتَعِذْ بِاللّٰهِ ؕ— اِنَّهٗ هُوَ السَّمِیْعُ الْبَصِیْرُ ۟

ಯಾರು ತಮ್ಮ ಬಳಿಗೆ ಬಂದ ಆಲ್ಲಾಹನ ದೃಷ್ಟಾಂತಗಳಲ್ಲಿ ಯಾವುದೇ ಆಧಾರವಿಲ್ಲದೆಯೇ ತರ್ಕಿಸುತ್ತಾರೋ ಅವರ ಹೃದಯಗಳಲ್ಲಿ ಅಹಂಕಾರವಿದೆ. ಅವರು ಅದರವರೆಗೆ ತಲುಪುವವರೇ ಅಲ್ಲ. ಆದ್ದರಿಂದ ನೀವು ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ಖಂಡಿತವಾಗಿಯು ಅವನು ಸರ್ವವನ್ನಾಲಿಸುವವನು, ಎಲ್ಲವನ್ನೂ ನೋಡುವವನು ಆಗಿದ್ದಾನೆ. info
التفاسير: |
next

ಗಾಫಿರ್

prev