external-link copy
28 : 48

هُوَ الَّذِیْۤ اَرْسَلَ رَسُوْلَهٗ بِالْهُدٰی وَدِیْنِ الْحَقِّ لِیُظْهِرَهٗ عَلَی الدِّیْنِ كُلِّهٖ ؕ— وَكَفٰی بِاللّٰهِ شَهِیْدًا ۟ؕ

ಅವನೇ ತನ್ನ ಸಂದೇಶವಾಹಕರನನ್ನು ಮಾರ್ಗದರ್ಶನದೊಂದಿಗೆ ಮತ್ತು ಸತ್ಯಧರ್ಮದೊಂದಿಗೆ ಕಳುಹಿಸಿದನು, ಇದೇಕೆಂದರೆ ಅದನ್ನು ಸಕಲ ಧರ್ಮಗಳ ಮೇಲೆ ವಿಜಯಸಾಧಿಸಲೆಂದಾಗಿದೆ ಮತ್ತು ಸಾಕ್ಷಿಯಾಗಿ ಅಲ್ಲಾಹನೇ ಸಾಕು. info
التفاسير: |
next

ಅಲ್ -ಫತ್ ಹ್

prev