external-link copy
49 : 8

اِذْ یَقُوْلُ الْمُنٰفِقُوْنَ وَالَّذِیْنَ فِیْ قُلُوْبِهِمْ مَّرَضٌ غَرَّ هٰۤؤُلَآءِ دِیْنُهُمْ ؕ— وَمَنْ یَّتَوَكَّلْ عَلَی اللّٰهِ فَاِنَّ اللّٰهَ عَزِیْزٌ حَكِیْمٌ ۟

ಇವರ ಧರ್ಮವು ಇವರನ್ನು ಮೋಸಗೊಳಿಸಿಬಿಟ್ಟಿದೆ ಎಂದು ಕಪಟವಿಶ್ವಾಸಿಗಳು ಹಾಗೂ ಹೃದಯದಲ್ಲಿ ರೋಗವಿರುವವರು ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಯಾರಾದರೂ ಅಲ್ಲಾಹನ ಮೇಲೆ ಭರವಸೆಯಿಡುವುದಾದರೆ ನಿಸ್ಸಂದೇಹವಾಗಿಯು ಅಲ್ಲಾಹನು ಪ್ರತಾಪಶಾಲಿಯೂ ಯುಕ್ತಿಪೂರ್ಣನೂ ಆಗಿದ್ದಾನೆ. info
التفاسير: |
next

ಅಲ್ -ಅನ್ ಫಾಲ್

prev