external-link copy
77 : 40

فَاصْبِرْ اِنَّ وَعْدَ اللّٰهِ حَقٌّ ۚ— فَاِمَّا نُرِیَنَّكَ بَعْضَ الَّذِیْ نَعِدُهُمْ اَوْ نَتَوَفَّیَنَّكَ فَاِلَیْنَا یُرْجَعُوْنَ ۟

ಆದುದರಿಂದ ನೀವು ತಾಳ್ಮೆವಹಿಸಿರಿ: ಅಲ್ಲಾಹನ ವಾಗ್ದಾನವು ಖಂಡಿತ ಸತ್ಯವಾಗಿದೆ. ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವಂತಹ ಶಿಕ್ಷೆಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಬಹುದು ಇಲ್ಲವೇ ನಿಮ್ಮನ್ನು ಮರಣಗೊಳಿಸಲೂ ಬಹುದು. ಅವರು ನಮ್ಮೆಡೆಗೇ ಮರಳಿಸಲಾಗುವರು. info
التفاسير: |
prev

ಗಾಫಿರ್

next