Traduction des sens du Noble Coran - الترجمة الكنادية - حمزة بتور * - Lexique des traductions

XML CSV Excel API
Please review the Terms and Policies

Traduction des sens Verset: (50) Sourate: AL-A’RÂF
وَنَادٰۤی اَصْحٰبُ النَّارِ اَصْحٰبَ الْجَنَّةِ اَنْ اَفِیْضُوْا عَلَیْنَا مِنَ الْمَآءِ اَوْ مِمَّا رَزَقَكُمُ اللّٰهُ ؕ— قَالُوْۤا اِنَّ اللّٰهَ حَرَّمَهُمَا عَلَی الْكٰفِرِیْنَ ۟ۙ
ನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: “ನಮಗೆ ಸ್ವಲ್ಪ ನೀರು ಕೊಡಿ; ಅಥವಾ ಅಲ್ಲಾಹು ನಿಮಗೆ ನೀಡಿರುವ ಆಹಾರಗಳಲ್ಲಿ ಏನಾದರೂ ಕೊಡಿ.” ಅವರು (ಸ್ವರ್ಗವಾಸಿಗಳು) ಹೇಳುವರು: “ನಿಶ್ಚಯವಾಗಿಯೂ ಅಲ್ಲಾಹು ಅವೆರಡನ್ನೂ ಸತ್ಯನಿಷೇಧಿಗಳಿಗೆ ನಿಷೇಧಿಸಿದ್ದಾನೆ.
Les exégèses en arabe:
 
Traduction des sens Verset: (50) Sourate: AL-A’RÂF
Lexique des sourates Numéro de la page
 
Traduction des sens du Noble Coran - الترجمة الكنادية - حمزة بتور - Lexique des traductions

ترجمة معاني القرآن الكريم إلى اللغة الكنادية ترجمها محمد حمزة بتور.

Fermeture