Check out the new design

કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી * - ભાષાંતરોની અનુક્રમણિકા


શબ્દોનું ભાષાંતર આયત: (128) સૂરહ: અલ્ અન્આમ
وَیَوْمَ یَحْشُرُهُمْ جَمِیْعًا ۚ— یٰمَعْشَرَ الْجِنِّ قَدِ اسْتَكْثَرْتُمْ مِّنَ الْاِنْسِ ۚ— وَقَالَ اَوْلِیٰٓؤُهُمْ مِّنَ الْاِنْسِ رَبَّنَا اسْتَمْتَعَ بَعْضُنَا بِبَعْضٍ وَّبَلَغْنَاۤ اَجَلَنَا الَّذِیْۤ اَجَّلْتَ لَنَا ؕ— قَالَ النَّارُ مَثْوٰىكُمْ خٰلِدِیْنَ فِیْهَاۤ اِلَّا مَا شَآءَ اللّٰهُ ؕ— اِنَّ رَبَّكَ حَكِیْمٌ عَلِیْمٌ ۟
ಮತ್ತು ಅವರೆಲ್ಲರನ್ನು ಅಲ್ಲಾಹನು ಒಟ್ಟುಗೂಡಿಸುವ ದಿನ (ಹೇಳುವನು): ಓ ದುಷ್ಟ ಯಕ್ಷ ಸಮೂಹವೇ, ಮನುಷ್ಯರ ಪೈಕಿ ಅನೇಕ ಜನರನ್ನು ನೀವು ಪಥಭ್ರಷ್ಟಗೊಳಿಸಿ ನಿಮ್ಮ ಅನುಯಾಯಿಗಳನ್ನಾಗಿ ಮಾಡಿಕೊಂಡಿರುವಿರಿ. ಮನುಷ್ಯರ ಪೈಕಿ ಅವರ ಮಿತ್ರರಾಗಿದ್ದವರು ಹೇಳುವರು: ನಮ್ಮ ಪ್ರಭು, ನಮ್ಮಲ್ಲಿ ಕೆಲವರು ಇತರ ಕೆಲವರಿಂದ ಪ್ರಯೋಜನವನ್ನು ಪಡೆದಿದ್ದಾರೆ. ನೀನು ನಮಗೆ ನಿಶ್ಚಯಿಸಿದ ಅವಧಿಯನ್ನು ನಾವು ತಲುಪಿದ್ದೇವೆ. ಆಗ ಅವನು ಹೇಳುವನು: ನಿಮ್ಮೆಲ್ಲರ ವಾಸಸ್ಥಳವು ನರಕವಾಗಿದೆ; ಅದರಲ್ಲಿ ನೀವು ಶಾಶ್ವತವಾಗಿರುವಿರಿ. ಆದರೆ ಅಲ್ಲಾಹನು ಇಚ್ಛಿಸುವುದರ ಹೊರತು ನಿಸ್ಸಂಶಯವಾಗಿಯು ನಿಮ್ಮ ಪ್ರಭು ಮಹಾ ಯುಕ್ತಿವಂತನೂ, ಸರ್ವಜ್ಞನೂ ಆಗಿದ್ದಾನೆ.
અરબી તફસીરો:
 
શબ્દોનું ભાષાંતર આયત: (128) સૂરહ: અલ્ અન્આમ
સૂરહ માટે અનુક્રમણિકા પેજ નંબર
 
કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી - ભાષાંતરોની અનુક્રમણિકા

શૈખ બશીર મૈસૂરી દ્વારા અનુવાદિત. રવ્વાદ ભાષાંતર કેન્દ્રની દેખરેખ હેઠળ તેની ચકાસણી કરવામાં આવી છે.

બંધ કરો