Check out the new design

કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર * - ભાષાંતરોની અનુક્રમણિકા

PDF XML CSV Excel API
Please review the Terms and Policies

શબ્દોનું ભાષાંતર સૂરહ: અલ્ કદર   આયત:

ಅಲ್- ಕದ್ರ್

اِنَّاۤ اَنْزَلْنٰهُ فِیْ لَیْلَةِ الْقَدْرِ ۟ۚۙ
ನಿಶ್ಚಯವಾಗಿಯೂ ನಾವು ಇದನ್ನು (ಕುರ್‌ಆನನ್ನು) ನಿರ್ಣಯದ ರಾತ್ರಿಯಲ್ಲಿ ಅವತೀರ್ಣಗೊಳಿಸಿದ್ದೇವೆ.[1]
[1] ನಿರ್ಣಯದ ರಾತ್ರಿ (ಲೈಲತುಲ್ ಕದ್ರ್) ಯಲ್ಲಿ ಪವಿತ್ರ ಕುರ್‌ಆನ್ ಅನ್ನು ಲೌಹುಲ್ ಮಹ್ಫೂಝ್ (ಸುರಕ್ಷಿತ ಫಲಕ) ನಿಂದ ಆಕಾಶದಲ್ಲಿರುವ ಬೈತುಲ್ ಇಝ್ಝತ್‌ಗೆ ಇಳಿಸಲಾಯಿತು. ಅಲ್ಲಿಂದ ಅದು 23 ವರ್ಷಗಳ ಕಾಲ ಹಂತ ಹಂತವಾಗಿ ಮತ್ತು ಸಾಂದರ್ಭಿಕವಾಗಿ ಭೂಲೋಕಕ್ಕೆ ಅವತೀರ್ಣವಾಯಿತು. ನಿರ್ಣಯದ ರಾತ್ರಿ (ಲೈಲತುಲ್ ಕದ್ರ್) ರಮದಾನ್ ತಿಂಗಳ ಕೊನೆಯ ಹತ್ತರ ಬೆಸ ರಾತ್ರಿಗಳಲ್ಲಿ ಬರುತ್ತದೆ.
અરબી તફસીરો:
وَمَاۤ اَدْرٰىكَ مَا لَیْلَةُ الْقَدْرِ ۟ؕ
ನಿರ್ಣಯದ ರಾತ್ರಿ ಏನೆಂದು ನಿಮಗೇನು ಗೊತ್ತು?
અરબી તફસીરો:
لَیْلَةُ الْقَدْرِ ۙ۬— خَیْرٌ مِّنْ اَلْفِ شَهْرٍ ۟ؕؔ
ನಿರ್ಣಯದ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ.
અરબી તફસીરો:
تَنَزَّلُ الْمَلٰٓىِٕكَةُ وَالرُّوْحُ فِیْهَا بِاِذْنِ رَبِّهِمْ ۚ— مِنْ كُلِّ اَمْرٍ ۟ۙۛ
ಆ ರಾತ್ರಿಯಲ್ಲಿ ಎಲ್ಲಾ ಕಾರ್ಯಗಳನ್ನು ಜಾರಿಗೊಳಿಸುವುದಕ್ಕಾಗಿ ದೇವದೂತರು‍ಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಪರಿಪಾಲಕನ (ಅಲ್ಲಾಹನ) ಅಪ್ಪಣೆಯೊಂದಿಗೆ ಇಳಿದು ಬರುವರು.
અરબી તફસીરો:
سَلٰمٌ ۛ۫— هِیَ حَتّٰی مَطْلَعِ الْفَجْرِ ۟۠
ಆ ರಾತ್ರಿಯು ಪ್ರಭಾತೋದಯದ ತನಕ ಸಂಪೂರ್ಣ ಶಾಂತಿಯುತವಾಗಿರುವುದು.
અરબી તફસીરો:
 
શબ્દોનું ભાષાંતર સૂરહ: અલ્ કદર
સૂરહ માટે અનુક્રમણિકા પેજ નંબર
 
કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર - ભાષાંતરોની અનુક્રમણિકા

તેનું અનુવાદ મોહમ્મદ હમઝહ બતૂર દ્વારા કરવામાં આવ્યું. ફરી રવ્વાદ ભાષાંતર કેન્દ્રની દેખરેખ હેઠળ તેની ચકાસણી કરવામાં આવી.

બંધ કરો