क़ुरआन के अर्थों का अनुवाद - الترجمة الكنادية * - अनुवादों की सूची

XML CSV Excel API
Please review the Terms and Policies

अर्थों का अनुवाद आयत: (19) सूरा: सूरा अल्-अन्आम
قُلْ اَیُّ شَیْءٍ اَكْبَرُ شَهَادَةً ؕ— قُلِ اللّٰهُ ۫— شَهِیْدٌۢ بَیْنِیْ وَبَیْنَكُمْ ۫— وَاُوْحِیَ اِلَیَّ هٰذَا الْقُرْاٰنُ لِاُنْذِرَكُمْ بِهٖ وَمَنْ بَلَغَ ؕ— اَىِٕنَّكُمْ لَتَشْهَدُوْنَ اَنَّ مَعَ اللّٰهِ اٰلِهَةً اُخْرٰی ؕ— قُلْ لَّاۤ اَشْهَدُ ۚ— قُلْ اِنَّمَا هُوَ اِلٰهٌ وَّاحِدٌ وَّاِنَّنِیْ بَرِیْٓءٌ مِّمَّا تُشْرِكُوْنَ ۟ۘ
ಕೇಳಿರಿ: “ಅತಿದೊಡ್ಡ ಸಾಕ್ಷ್ಯ ಯಾವುದು?” ಹೇಳಿರಿ: “ಅಲ್ಲಾಹು ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿದ್ದಾನೆ. ಈ ಕುರ್‌ಆನಿನ ಮೂಲಕ ನಿಮಗೆ ಮತ್ತು ಇದು ತಲುಪುವ ಎಲ್ಲರಿಗೂ ಮುನ್ನೆಚ್ಚರಿಕೆ ನೀಡಲು ನನಗೆ ಈ ಕುರ್‌ಆನನ್ನು ದೇವವಾಣಿಯಾಗಿ ನೀಡಲಾಗಿದೆ. ಅಲ್ಲಾಹನೊಂದಿಗೆ ಬೇರೆ ದೇವರಿದ್ದಾರೆಂದು ನೀವು ನಿಜವಾಗಿಯೂ ಸಾಕ್ಷಿವಹಿಸುತ್ತೀರಾ?” ಹೇಳಿರಿ: “ನಾನು ಸಾಕ್ಷಿವಹಿಸುವುದಿಲ್ಲ.” ಹೇಳಿರಿ: “ಅವನು ಏಕೈಕ ದೇವನು. ನೀವು ಮಾಡುವ ಸಹಭಾಗಿತ್ವದಿಂದ (ಶಿರ್ಕ್‌ನಿಂದ) ನಾನು ಸಂಪೂರ್ಣ ಮುಕ್ತನಾಗಿದ್ದೇನೆ.”
अरबी तफ़सीरें:
 
अर्थों का अनुवाद आयत: (19) सूरा: सूरा अल्-अन्आम
सूरों की सूची पृष्ठ संख्या
 
क़ुरआन के अर्थों का अनुवाद - الترجمة الكنادية - अनुवादों की सूची

ترجمة معاني القرآن الكريم إلى اللغة الكنادية ترجمها محمد حمزة بتور.

बंद करें