Check out the new design

Terjemahan makna Alquran Alkarim - Terjemahan Berbahasa Kannada - Hamzah Batur * - Daftar isi terjemahan

PDF XML CSV Excel API
Please review the Terms and Policies

Terjemahan makna Ayah: (101) Surah: An-Nisā`
وَاِذَا ضَرَبْتُمْ فِی الْاَرْضِ فَلَیْسَ عَلَیْكُمْ جُنَاحٌ اَنْ تَقْصُرُوْا مِنَ الصَّلٰوةِ ۖۗ— اِنْ خِفْتُمْ اَنْ یَّفْتِنَكُمُ الَّذِیْنَ كَفَرُوْا ؕ— اِنَّ الْكٰفِرِیْنَ كَانُوْا لَكُمْ عَدُوًّا مُّبِیْنًا ۟
ನೀವು ಭೂಮಿಯಲ್ಲಿ ಪ್ರಯಾಣ ಮಾಡುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದರೆ, ನಮಾಝನ್ನು ಕುಗ್ಗಿಸಿ (ಎರಡು ರಕಅತ್‌ಗಳಾಗಿ) ನಿರ್ವಹಿಸುವುದರಲ್ಲಿ ನಿಮಗೆ ದೋಷವಿಲ್ಲ.[1] ನಿಶ್ಚಯವಾಗಿಯೂ ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ.
[1] ಪ್ರಯಾಣದ ಸಂದರ್ಭದಲ್ಲಿ ನಮಾಝನ್ನು ಕುಗ್ಗಿಸಿ ನಿರ್ವಹಿಸಲು ಅನುಮತಿಯಿದೆ. ಕುಗ್ಗಿಸುವುದು ಎಂದರೆ ಝುಹರ್, ಅಸರ್ ಮತ್ತು ಇಶಾ ನಮಾಝ್‌ಗಳನ್ನು ಎರಡು ರಕಅತ್‌ಗಳಾಗಿ ನಿರ್ವಹಿಸುವುದು. ಮಗ್ರಿಬ್ ನಮಾಝನ್ನು ಕುಗ್ಗಿಸಬಾರದು.
Tafsir berbahasa Arab:
 
Terjemahan makna Ayah: (101) Surah: An-Nisā`
Daftar surah Nomor Halaman
 
Terjemahan makna Alquran Alkarim - Terjemahan Berbahasa Kannada - Hamzah Batur - Daftar isi terjemahan

Ditafsirkan oleh Muhammad Hamzah Batur. Dikembangkan di bawah pengawasan Pusat Terjemah Ruwwād.

Tutup