external-link copy
39 : 21

لَوْ یَعْلَمُ الَّذِیْنَ كَفَرُوْا حِیْنَ لَا یَكُفُّوْنَ عَنْ وُّجُوْهِهِمُ النَّارَ وَلَا عَنْ ظُهُوْرِهِمْ وَلَا هُمْ یُنْصَرُوْنَ ۟

ತಮ್ಮ ಮುಖಗಳಿಂದ ಮತ್ತು ಬೆನ್ನುಗಳಿಂದ ಬೆಂಕಿಯನ್ನು ತಡೆಯಲು ಸಾಧ್ಯವಾಗದ ಮತ್ತು ಯಾವುದೇ ಸಹಾಯವು ದೊರಕದ ಆ ಒಂದು ಸಮಯದ ಬಗ್ಗೆ ಸತ್ಯನಿಷೇಧಿಗಳು ತಿಳಿದಿದ್ದರೆ! info
التفاسير: |
prev

ಅಲ್ ಅಂಬಿಯಾ

next