ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
118 : 11

وَلَوْ شَآءَ رَبُّكَ لَجَعَلَ النَّاسَ اُمَّةً وَّاحِدَةً وَّلَا یَزَالُوْنَ مُخْتَلِفِیْنَ ۟ۙ

ನಿಮ್ಮ ಪ್ರಭುವು ಇಚ್ಛಿಸಿರುತ್ತಿದ್ದರೆ ಜನರನ್ನು ಒಂದೇ ಸಮುದಾಯವನ್ನಾಗಿ ಮಾಡುತ್ತಿದ್ದನು ಆದರೆ ಅವರು ಭಿನ್ನತೆಯನ್ನುಂಟು ಮಾಡುವವರಾಗಿಯೇ ಮುಂದುವರಿಯುವರು. info
التفاسير: |