ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
21 : 11

اُولٰٓىِٕكَ الَّذِیْنَ خَسِرُوْۤا اَنْفُسَهُمْ وَضَلَّ عَنْهُمْ مَّا كَانُوْا یَفْتَرُوْنَ ۟

ತಮ್ಮನ್ನು ತಾವೇ ನಷ್ಟಕ್ಕೆ ಗುರಿಪಡಿಸಿಕೊಂಡವರು ಅವರೇ ಆಗಿದ್ದಾರೆ, ಮತ್ತು ಅವರು ಸುಳ್ಳು ಸೃಷ್ಟಿಸಿದ್ದ (ಆರಾಧ್ಯರೂ) ಎಲ್ಲವೂ ಅವರಿಂದ ಕಣ್ಮರೆಯಾಗಿ ಬಿಟ್ಟಿತ್ತು. info
التفاسير: |