ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
60 : 12

فَاِنْ لَّمْ تَاْتُوْنِیْ بِهٖ فَلَا كَیْلَ لَكُمْ عِنْدِیْ وَلَا تَقْرَبُوْنِ ۟

ನೀವೇನಾದರೂ ಅವನನ್ನು ನನ್ನ ಬಳಿಗೆ ಕರೆತರದಿದ್ದರೆ ನಿಮಗೆ ನನ್ನ ಬಳಿ ಧಾನ್ಯವಿಲ್ಲ. ಮಾತ್ರವಲ್ಲ ನೀವು ನನ್ನ ಹತ್ತಿರ ಸುಳಿಯುವುದೂ ಬೇಡ. info
التفاسير: |