ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
97 : 15

وَلَقَدْ نَعْلَمُ اَنَّكَ یَضِیْقُ صَدْرُكَ بِمَا یَقُوْلُوْنَ ۟ۙ

ಅವರು ಆಡುತ್ತಿರುವ ಮಾತುಗಳಿಂದಾಗಿ ನಿಮ್ಮ ಮನಸ್ಸು ನೊಂದುಕೊಳ್ಳುತ್ತಿದೆ ಎಂದು ನಾವು ಅರಿತಿದ್ದೇವೆ. info
التفاسير: |