Check out the new design

ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី * - សន្ទស្សន៍នៃការបកប្រែ


ការបកប្រែអត្ថន័យ ជំពូក​: អាន់ណះល៍   អាយ៉ាត់:

ಅನ್ನಹ್ಲ್

اَتٰۤی اَمْرُ اللّٰهِ فَلَا تَسْتَعْجِلُوْهُ ؕ— سُبْحٰنَهٗ وَتَعٰلٰی عَمَّا یُشْرِكُوْنَ ۟
ಅಲ್ಲಾಹನ ಆದೇಶವು ಬಂದುಬಿಟ್ಟಿದೆ. ಆದ್ದರಿಂದ ನೀವು ಅದರ ಬಗ್ಗೆ ಆತುರ ಪಡಬೇಡಿರಿ. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಪರಮ ಪಾವನನು, ಮಹೋನ್ನತನು ಆಗಿರುವನು.
តាហ្វសៀរជាភាសា​អារ៉ាប់ជាច្រេីន:
یُنَزِّلُ الْمَلٰٓىِٕكَةَ بِالرُّوْحِ مِنْ اَمْرِهٖ عَلٰی مَنْ یَّشَآءُ مِنْ عِبَادِهٖۤ اَنْ اَنْذِرُوْۤا اَنَّهٗ لَاۤ اِلٰهَ اِلَّاۤ اَنَا فَاتَّقُوْنِ ۟
ಅವನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ತನ್ನ ಅಪ್ಪಣೆಯಿಂದ ದಿವ್ಯ ಸಂದೇಶದೊAದಿಗೆ ಮಲಕ್‌ಗಳನ್ನು ಇಳಿಸುತ್ತಾನೆ: ನನ್ನ ಹೊರತು ಯಾರೂ ಆರಾಧ್ಯನಿಲ್ಲ. ಆದ್ದರಿಂದ ನೀವು ನನ್ನನ್ನು ಭಯಪಟ್ಟುಕೊಳ್ಳಿರಿ ಎಂಬ ಮುನ್ನೆಚ್ಚರಿಕೆಯನ್ನು ನೀವು ಜನರಿಗೆ ನೀಡಿರಿ.
តាហ្វសៀរជាភាសា​អារ៉ាប់ជាច្រេីន:
خَلَقَ السَّمٰوٰتِ وَالْاَرْضَ بِالْحَقِّ ؕ— تَعٰلٰی عَمَّا یُشْرِكُوْنَ ۟
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದನು. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಮಹೋನ್ನತನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
خَلَقَ الْاِنْسَانَ مِنْ نُّطْفَةٍ فَاِذَا هُوَ خَصِیْمٌ مُّبِیْنٌ ۟
ಅವನು ಮನುಷ್ಯನನ್ನು ವೀರ್ಯಾಣುವಿನಿಂದ ಸೃಷ್ಟಿಸಿದನು. ಆದರೆ ಅವನು (ಶರಣಾಗುವ ಬದಲು) ಜಗಳಗಂಟನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
وَالْاَنْعَامَ خَلَقَهَا لَكُمْ فِیْهَا دِفْءٌ وَّمَنَافِعُ وَمِنْهَا تَاْكُلُوْنَ ۟
ಅವನೇ ಜಾನುವಾರುಗಳನ್ನು ಸೃಷ್ಟಿಸಿದನು. ನಿಮಗೆ ಅವುಗಳಲ್ಲಿ ಬೆಚ್ಚಗಿನ ಉಡುಪುಗಳು ಇವೆ ಮತ್ತು ಅನೇಕ ಪ್ರಯೋಜನಗಳಿವೆ ಮತ್ತು ಅವುಗಳಿಂದ ಕೆಲವನ್ನು ನೀವು ತಿನ್ನುತ್ತೀರಿ.
តាហ្វសៀរជាភាសា​អារ៉ាប់ជាច្រេីន:
وَلَكُمْ فِیْهَا جَمَالٌ حِیْنَ تُرِیْحُوْنَ وَحِیْنَ تَسْرَحُوْنَ ۪۟
ನೀವು ಸಾಯಂಕಾಲ ಅವುಗಳನ್ನು (ಮೇಯುವಲ್ಲಿಂದ) ತರುವಾಗಲೂ ಮತ್ತು ಮುಂಜಾನೆ ನೀವು ಮೇಯಲು ಬಿಡುವಾಗಲೂ ನಿಮಗೆ ಅವುಗಳಲ್ಲಿ ಒಂದು ಸೊಬಗಿದೆ.
តាហ្វសៀរជាភាសា​អារ៉ាប់ជាច្រេីន:
 
ការបកប្រែអត្ថន័យ ជំពូក​: អាន់ណះល៍
សន្ទស្សន៍នៃជំពូក លេខ​ទំព័រ
 
ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី - សន្ទស្សន៍នៃការបកប្រែ

ការបកប្រែដោយឥស្លាមប៉ាសៀរ មីសូរី។ ត្រូវបានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ