ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
38 : 16

وَاَقْسَمُوْا بِاللّٰهِ جَهْدَ اَیْمَانِهِمْ ۙ— لَا یَبْعَثُ اللّٰهُ مَنْ یَّمُوْتُ ؕ— بَلٰی وَعْدًا عَلَیْهِ حَقًّا وَّلٰكِنَّ اَكْثَرَ النَّاسِ لَا یَعْلَمُوْنَ ۟ۙ

ಮರಣ ಹೊಂದಿದವರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವುದಿಲ್ಲವೆಂದು ಅವರು ದೃಢ ಆಣೆ ಹಾಕಿ ಹೇಳುತ್ತಾರೆ. ಏಕಿಲ್ಲಾ; ಖಂಡಿತ ಇದಂತು ಅಲ್ಲಾಹನು ತನ್ನ ಮೇಲೆ ನಿರ್ಭಂಧಗೊಳಿಸಿದ ಒಂದು ವಾಗ್ದಾನವಾಗಿದೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ. info
التفاسير: |