ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
79 : 16

اَلَمْ یَرَوْا اِلَی الطَّیْرِ مُسَخَّرٰتٍ فِیْ جَوِّ السَّمَآءِ ؕ— مَا یُمْسِكُهُنَّ اِلَّا اللّٰهُ ؕ— اِنَّ فِیْ ذٰلِكَ لَاٰیٰتٍ لِّقَوْمٍ یُّؤْمِنُوْنَ ۟

ಆಜ್ಞಾವಿಧೇಯರಾಗಿ ಅಂತರಿಕ್ಷದಲ್ಲಿರುವ ಹಕ್ಕಿಗಳನ್ನು ಅವರು ನೋಡಲಿಲ್ಲವೇ? ಅವುಗಳನ್ನು ಅಲ್ಲಾಹನ ಹೊರತು ಯಾರೂ ಆಧರಿಸಿ ಹಿಡಿದಿರುವುದಿಲ್ಲ. ನಿಸ್ಸಂದೇಹವಾಗಿಯೂ ಸತ್ಯವಿಶ್ವಾಸವಿಡುವ ಜನರಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ. info
التفاسير: |