ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
91 : 16

وَاَوْفُوْا بِعَهْدِ اللّٰهِ اِذَا عٰهَدْتُّمْ وَلَا تَنْقُضُوا الْاَیْمَانَ بَعْدَ تَوْكِیْدِهَا وَقَدْ جَعَلْتُمُ اللّٰهَ عَلَیْكُمْ كَفِیْلًا ؕ— اِنَّ اللّٰهَ یَعْلَمُ مَا تَفْعَلُوْنَ ۟

ನೀವು ಅಲ್ಲಾಹನೊಡನೆ ಕರಾರು ಮಾಡಿದ್ದರೆ ಅದನ್ನು ಪಾಲಿಸಿರಿ ಮತ್ತು ನೀವು ಮಾಡಿದ ಪ್ರಮಾಣಗಳನ್ನು ಅವುಗಳ ದೃಢೀಕರಣದ ನಂತರ ಉಲ್ಲಂಘಿಸಬೇಡಿರಿ. ವಸ್ತುತಃ ನೀವು ಅಲ್ಲಾಹನನ್ನು ನಿಮ್ಮ ಜಾಮೀನುದಾರನನ್ನಾಗಿ ನಿಶ್ಚಯಿಸಿಕೊಂಡಿರುವಿರಿ. ಖಂಡಿತವಾಗಿಯೂ ಅಲ್ಲಾಹನು ನೀವು ಮಾಡುತ್ತಿರುವುದೆಲ್ಲವನ್ನು ಅರಿಯುತ್ತಾನೆ. info
التفاسير: |