ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
30 : 17

اِنَّ رَبَّكَ یَبْسُطُ الرِّزْقَ لِمَنْ یَّشَآءُ وَیَقْدِرُ ؕ— اِنَّهٗ كَانَ بِعِبَادِهٖ خَبِیْرًا بَصِیْرًا ۟۠

ನಿಶ್ಚಯವಾಗಿಯು ನಿಮ್ಮ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಸ್ತರಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ. ನಿಜವಾಗಿಯು ಅವನು ತನ್ನ ದಾಸರ ವಿಚಾರದಲ್ಲಿ ಅರಿವುಳ್ಳವನು, ಚೆನ್ನಾಗಿ ನೋಡುವವನು ಆಗಿದ್ದಾನೆ. info
التفاسير: |