ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
34 : 17

وَلَا تَقْرَبُوْا مَالَ الْیَتِیْمِ اِلَّا بِالَّتِیْ هِیَ اَحْسَنُ حَتّٰی یَبْلُغَ اَشُدَّهٗ ۪— وَاَوْفُوْا بِالْعَهْدِ ۚ— اِنَّ الْعَهْدَ كَانَ مَسْـُٔوْلًا ۟

ಅನಾಥನ ಸೊತ್ತನ್ನು ಅತ್ಯುತ್ತಮ ರೀತಿಯಲ್ಲೇ ಹೊರತು ಸಮೀಪಿಸಬೇಡಿರಿ. ಅವನು ಪ್ರಾಯಕ್ಕೆ ತಲುಪುವ ತನಕ ಮತ್ತು ನೀವು ಒಪ್ಪಂದವನ್ನು ಪೂರ್ತಿಗೊಳಿಸಿರಿ. ಖಂಡಿತವಾಗಿಯು ನೀವು ಒಪ್ಪಂದದ ಕುರಿತು ವಿಚಾರಿಸಲ್ಪಡುವಿರಿ. info
التفاسير: |