ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
65 : 18

فَوَجَدَا عَبْدًا مِّنْ عِبَادِنَاۤ اٰتَیْنٰهُ رَحْمَةً مِّنْ عِنْدِنَا وَعَلَّمْنٰهُ مِنْ لَّدُنَّا عِلْمًا ۟

ಆಗ ಅವರಿಬ್ಬರೂ ನಮ್ಮ ದಾಸರ ಪೈಕಿ ಒಬ್ಬ ದಾಸನನ್ನು (ಖಿಜರ್‌ರವರನ್ನು) ಕಂಡರು. ನಾವು ಅವನಿಗೆ ನಮ್ಮ ಬಳಿಯ ಅನುಗ್ರಹವನ್ನು ದಯಪಾಲಿಸಿದ್ದೆವು ಹಾಗೂ ನಮ್ಮ ವತಿಯಿಂದ ವಿಶೇಷ ಜ್ಞಾನವನ್ನು ಕಲಿಸಿ ಕೊಟ್ಟಿದ್ದೆವು. info
التفاسير: |