ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
117 : 2

بَدِیْعُ السَّمٰوٰتِ وَالْاَرْضِ ؕ— وَاِذَا قَضٰۤی اَمْرًا فَاِنَّمَا یَقُوْلُ لَهٗ كُنْ فَیَكُوْنُ ۟

ಆಕಾಶಗಳನ್ನು ಹಾಗೂ ಭೂಮಿಯನ್ನು ಪೂರ್ವ ಮಾದರಿಯಿಲ್ಲದೇ ಸೃಷ್ಟಿಸಿದವನು ಅವನೇ, ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿಕೊಂಡರೆ ಅದಕ್ಕೆ 'ಆಗು' ಎಂದು ಹೇಳುತ್ತಾನೆ. ಅದು ಆಗಿ ಬಿಡುತ್ತದೆ. info
التفاسير: |