ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
182 : 2

فَمَنْ خَافَ مِنْ مُّوْصٍ جَنَفًا اَوْ اِثْمًا فَاَصْلَحَ بَیْنَهُمْ فَلَاۤ اِثْمَ عَلَیْهِ ؕ— اِنَّ اللّٰهَ غَفُوْرٌ رَّحِیْمٌ ۟۠

ಇನ್ನು ಉಯಿಲುಗಾರನಿಂದ ಪಕ್ಷಪಾತ ಅಥವಾ ಪಾಪದ ನಿಮಿತ್ತ ಭಯಪಟ್ಟು ಯಾರಾದರೂ ಅವರ ನಡುವೆ ಸುಧಾರಣೆ ಮಾಡಿದರೆ ಅವನ ಮೇಲೆ ಯಾವುದೇ ದೋಷವಿರುವುದಿಲ್ಲ. ನಿಜವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ. info
التفاسير: |