ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
65 : 2

وَلَقَدْ عَلِمْتُمُ الَّذِیْنَ اعْتَدَوْا مِنْكُمْ فِی السَّبْتِ فَقُلْنَا لَهُمْ كُوْنُوْا قِرَدَةً خٰسِـِٕیْنَ ۟ۚ

ನಿಸ್ಸಂಶಯವಾಗಿಯು ನಿಮಗೆ ನಿಮ್ಮ ಪೈಕಿ ಶನಿವಾರದ ವಿಚಾರದಲ್ಲಿ ಮಿತಿ ಮೀರಿದವರ ಅರಿವಿದೆ ಮತ್ತು ನಾವು ಸಹ ಅವರಿಗೆ “ನೀವು ನಿಂದ್ಯ ಕೋತಿಗಳಾಗಿಬಿಡಿರಿ” ಎಂದು ಹೇಳಿದೆವು info
التفاسير: |