ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
94 : 2

قُلْ اِنْ كَانَتْ لَكُمُ الدَّارُ الْاٰخِرَةُ عِنْدَ اللّٰهِ خَالِصَةً مِّنْ دُوْنِ النَّاسِ فَتَمَنَّوُا الْمَوْتَ اِنْ كُنْتُمْ صٰدِقِیْنَ ۟

ಹೇಳಿರಿ, ಅಲ್ಲಾಹನ ಬಳಿಯಿರುವ ಪರಲೋಕ ಭವನವು ಇತರ ಜನರಿಗಿಲ್ಲದೆ ನಿಮಗೆ ಮಾತ್ರ ಮೀಸಲಾಗಿದ್ದರೆ; ನೀವು ಮರಣವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ. info
التفاسير: |