ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
102 : 20

یَّوْمَ یُنْفَخُ فِی الصُّوْرِ وَنَحْشُرُ الْمُجْرِمِیْنَ یَوْمَىِٕذٍ زُرْقًا ۟

ಕಹಳೆ ಮೊಳಗುವ ದಿನ ನಾವು ಅಪರಾಧಿಗಳನ್ನು (ಭಯಭೀತಿಯ ನಿಮಿತ್ತ) ನೀಲಿ ನೇತ್ರಗಳೊಂದಿಗೆ ಒಟ್ಟುಗೂಡಿಸುವೆವು. info
التفاسير: |