ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
12 : 20

اِنِّیْۤ اَنَا رَبُّكَ فَاخْلَعْ نَعْلَیْكَ ۚ— اِنَّكَ بِالْوَادِ الْمُقَدَّسِ طُوًی ۟ؕ

ಖಂಡಿತವಾಗಿಯು ನಾನು ನಿಮ್ಮ ಪ್ರಭುವಾಗಿದ್ದೇನೆ. ನಿಮ್ಮ ಪಾದರಕ್ಷೆಗಳನ್ನು ಕಳಚಿರಿ. ಏಕೆಂದರೆ ನೀವು ಪವಿತ್ರವಾದ ತುವಾ ಕಣಿವೆಯಲ್ಲಿದ್ದೀರಿ. info
التفاسير: |