external-link copy
70 : 20

فَاُلْقِیَ السَّحَرَةُ سُجَّدًا قَالُوْۤا اٰمَنَّا بِرَبِّ هٰرُوْنَ وَمُوْسٰی ۟

ಕೊನೆಗಂತೂ ಸಕಲ ಜಾದೂಗಾರರು ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿದರು ಮತ್ತು ಸಾರಿಬಿಟ್ಟರು: ನಾವು ಹಾರೂನ್ ಮತ್ತು ಮೂಸಾರವರ ಪ್ರಭುವಿನಲ್ಲಿ ವಿಶ್ವಾಸವಿರಿಸಿದೆವು. info
التفاسير: |

ತ್ವಾಹಾ