ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
82 : 20

وَاِنِّیْ لَغَفَّارٌ لِّمَنْ تَابَ وَاٰمَنَ وَعَمِلَ صَالِحًا ثُمَّ اهْتَدٰی ۟

ಆದರೆ, ನಿಸ್ಸಂಶಯವಾಗಿಯೂ ಪಶ್ಚಾತ್ತಾಪ ಪಟ್ಟು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡು ಆ ಬಳಿಕ ಸನ್ಮಾರ್ಗದಲ್ಲಿ ನೆಲೆನಿಂತವರಿಗೆ ನಾನು ಅಧಿಕವಾಗಿ ಕ್ಷಮೆ ನೀಡುವವನಾಗಿರುವೆನು. info
التفاسير: |