ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
62 : 22

ذٰلِكَ بِاَنَّ اللّٰهَ هُوَ الْحَقُّ وَاَنَّ مَا یَدْعُوْنَ مِنْ دُوْنِهٖ هُوَ الْبَاطِلُ وَاَنَّ اللّٰهَ هُوَ الْعَلِیُّ الْكَبِیْرُ ۟

ಇದೇಕೆಂದರೆ ವಾಸ್ತವದಲ್ಲಿ ಅಲ್ಲಾಹನೇ ಸತ್ಯ ಮತ್ತು ಅವನ ಹೊರತು ಅವರು ಕರೆದು ಬೇಡುತ್ತಿರುವ ವಸ್ತುಗಳು ಮಿಥ್ಯವಾಗಿರುವುದು. ನಿಶ್ಚಯವಾಗಿಯೂ ಅಲ್ಲಾಹನು ಉನ್ನತನು, ಮಹಾನನು ಆಗಿದ್ದಾನೆ. info
التفاسير: |