ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
34 : 24

وَلَقَدْ اَنْزَلْنَاۤ اِلَیْكُمْ اٰیٰتٍ مُّبَیِّنٰتٍ وَّمَثَلًا مِّنَ الَّذِیْنَ خَلَوْا مِنْ قَبْلِكُمْ وَمَوْعِظَةً لِّلْمُتَّقِیْنَ ۟۠

ನಿಶ್ಚಯವಾಗಿಯೂ ನಾವು ನಿಮ್ಮೆಡೆಗೆ ಸುಸ್ಪಷ್ಟ ಸೂಕ್ತಿಗಳನ್ನು, ನಿಮಗಿಂತ ಮೊದಲು ಗತಿಸಿದವರ ವೃತ್ತಾಂತಗಳನ್ನು, ಭಯಭಕ್ತಿವುಳ್ಳವರಿಗೆ ಉಪದೇಶವನ್ನು ಅವತೀರ್ಣಗೊಳಿಸಿರುತ್ತೇವೆ. info
التفاسير: |