ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
3 : 27

الَّذِیْنَ یُقِیْمُوْنَ الصَّلٰوةَ وَیُؤْتُوْنَ الزَّكٰوةَ وَهُمْ بِالْاٰخِرَةِ هُمْ یُوْقِنُوْنَ ۟

ಅವರು ನಮಾಝ್ ನಿರ್ವಹಿಸುವವರು, ಝಕಾತ್ ನೀಡುವವರು ಮತ್ತು ಪರಲೋಕದಲ್ಲಿ ದೃಢ ನಂಬಿಕೆಯುಳ್ಳವರಾಗಿದ್ದಾರೆ. info
التفاسير: |