external-link copy
41 : 29

مَثَلُ الَّذِیْنَ اتَّخَذُوْا مِنْ دُوْنِ اللّٰهِ اَوْلِیَآءَ كَمَثَلِ الْعَنْكَبُوْتِ ۚ— اِتَّخَذَتْ بَیْتًا ؕ— وَاِنَّ اَوْهَنَ الْبُیُوْتِ لَبَیْتُ الْعَنْكَبُوْتِ ۘ— لَوْ كَانُوْا یَعْلَمُوْنَ ۟

ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ. ಅದೊಂದು ಮನೆಯನ್ನು ನಿರ್ಮಿಸುತ್ತದೆ. ವಸ್ತುತಃ ಸಕಲ ಮನೆಗಳಿಗಿಂತ ದುರ್ಬಲ ಮನೆಯು ಜೇಡರ ಮನೆಯಾಗಿದೆ. ಅವರು ಅರಿಯುವವರಾಗಿದ್ದರೇ! info
التفاسير: |

ಅಲ್ -ಅನ್ಕಬೂತ್