external-link copy
62 : 29

اَللّٰهُ یَبْسُطُ الرِّزْقَ لِمَنْ یَّشَآءُ مِنْ عِبَادِهٖ وَیَقْدِرُ لَهٗ ؕ— اِنَّ اللّٰهَ بِكُلِّ شَیْءٍ عَلِیْمٌ ۟

ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ. ನಿಶ್ಚಯವಾಗಿಯು ಅಲ್ಲಾಹನು ಸಕಲ ವಸ್ತುಗಳ ಅರಿವುಳ್ಳವನಾಗಿದ್ದಾನೆ. info
التفاسير: |

ಅಲ್ -ಅನ್ಕಬೂತ್