ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
28 : 30

ضَرَبَ لَكُمْ مَّثَلًا مِّنْ اَنْفُسِكُمْ ؕ— هَلْ لَّكُمْ مِّنْ مَّا مَلَكَتْ اَیْمَانُكُمْ مِّنْ شُرَكَآءَ فِیْ مَا رَزَقْنٰكُمْ فَاَنْتُمْ فِیْهِ سَوَآءٌ تَخَافُوْنَهُمْ كَخِیْفَتِكُمْ اَنْفُسَكُمْ ؕ— كَذٰلِكَ نُفَصِّلُ الْاٰیٰتِ لِقَوْمٍ یَّعْقِلُوْنَ ۟

ಅಲ್ಲಾಹನು ನಿಮಗೆ ನಿಮ್ಮಿಂದಲೇ ಒಂದು ಉಪಮೆಯನ್ನು ನೀಡುತ್ತಾನೆ. ನಾವು ನಿಮಗೆ ದಯಪಾಲಿಸಿದ ಸಂಪತ್ತಿನಲ್ಲಿ ನಿಮ್ಮ ಗುಲಾಮರ ಪೈಕಿ ಯಾರಾದರೂ ನಿಮ್ಮ ಪಾಲುದಾರರಾಗಿದ್ದಾರೆಯೇ? ಹೀಗೆ ನೀವು ಅದರಲ್ಲಿ ಸಮಾನ ಪಾಲುಗಾರರಾಗಿದ್ದು ನೀವು ನಿಮ್ಮವರಿಂದ ಭಯಪಡುವಂತೆಯೇ ಅವರಿಂದಲೂ ಭಯಪಡುತ್ತಿರುವಿರಾ? ಇದೇ ಪ್ರಕಾರ ನಾವು ಚಿಂತಕರಿಗೆ ಸ್ಪಷ್ಟವಾಗಿ ವಿವರಿಸಿ ಕೊಡುತ್ತೇವೆ. info
التفاسير: |