ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
18 : 33

قَدْ یَعْلَمُ اللّٰهُ الْمُعَوِّقِیْنَ مِنْكُمْ وَالْقَآىِٕلِیْنَ لِاِخْوَانِهِمْ هَلُمَّ اِلَیْنَا ۚ— وَلَا یَاْتُوْنَ الْبَاْسَ اِلَّا قَلِیْلًا ۟ۙ

ನಿಮ್ಮ ಪೈಕಿ ಯುದ್ಧದಿಂದ ತಡೆಯುವವರನ್ನು ಮತ್ತು ತಮ್ಮ ಸಹೋದರರೊಂದಿಗೆ ನೀವು ನಮ್ಮೆಡೆಗೆ ಹೊರಟು ಬನ್ನಿರಿ ಎಂದು ಹೇಳುವವರನ್ನು ಅಲ್ಲಾಹನು (ಚೆನ್ನಾಗಿ) ಬಲ್ಲನು. ಮತ್ತು ಅವರು ಹೆಸರಿಗಾಗಿ ಎಂದಾದರೂ ಒಮ್ಮೆ ಯುದ್ಧದಲ್ಲಿ ಭಾಗವಹಿಸುತ್ತಾರೆ. info
التفاسير: |