ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
2 : 35

مَا یَفْتَحِ اللّٰهُ لِلنَّاسِ مِنْ رَّحْمَةٍ فَلَا مُمْسِكَ لَهَا ۚ— وَمَا یُمْسِكْ ۙ— فَلَا مُرْسِلَ لَهٗ مِنْ بَعْدِهٖ ؕ— وَهُوَ الْعَزِیْزُ الْحَكِیْمُ ۟

ಅಲ್ಲಾಹನು ಜನರಿಗೆ ಯಾವ ಅನುಗ್ರಹವನ್ನು ತೆರೆದುಕೊಡುವನೋ ಅದನ್ನು ತಡೆಯುವವನಾರಿಲ್ಲ ಮತ್ತು ತಡೆ ಹಿಡಿದಿದ್ದನ್ನು ಅದರ ಬಳಿಕ ಅದನ್ನು ತೆರೆÉÉಯುವವನಾರಿಲ್ಲ ಮತ್ತು ಅವನು ಪ್ರಚಂಡನೂ, ಯುಕ್ತಿಪೂರ್ಣನೂ ಆಗಿದ್ದಾನೆ. info
التفاسير: |