ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
3 : 35

یٰۤاَیُّهَا النَّاسُ اذْكُرُوْا نِعْمَتَ اللّٰهِ عَلَیْكُمْ ؕ— هَلْ مِنْ خَالِقٍ غَیْرُ اللّٰهِ یَرْزُقُكُمْ مِّنَ السَّمَآءِ وَالْاَرْضِ ؕ— لَاۤ اِلٰهَ اِلَّا هُوَ ؗ— فَاَنّٰی تُؤْفَكُوْنَ ۟

ಓ ಜನರೇ, ಅಲ್ಲಾಹನು ನಿಮ್ಮ ಮೇಲೆ ಮಾಡಿರುವಂತಹ ಅನುಗ್ರಹವನ್ನು ಸ್ಮರಿಸಿರಿ. ಆಕಾಶದಿಂದಾಗಲಿ, ಭೂಮಿಯಿಂದಾಗಲಿ ನಿಮಗೆ ಜೀವನಾಧಾರ ನೀಡುವಂತಹ ಬೇರೆ ಸೃಷ್ಟಿಕರ್ತನು ಇದ್ದಾನೆಯೇ ? ಅವನ ಹೊರತು ಬೇರೆ ಆರಾಧ್ಯನಿಲ್ಲ. ಹಾಗಿದ್ದೂ ನೀವು ಎತ್ತ ಅಲೆದಾಡಿಸಲಾಗುತ್ತಿರುವಿರಿ. info
التفاسير: |