ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
18 : 36

قَالُوْۤا اِنَّا تَطَیَّرْنَا بِكُمْ ۚ— لَىِٕنْ لَّمْ تَنْتَهُوْا لَنَرْجُمَنَّكُمْ وَلَیَمَسَّنَّكُمْ مِّنَّا عَذَابٌ اَلِیْمٌ ۟

ಜನರು ಹೇಳಿದರು : ನಾವು ನಿಮ್ಮನ್ನು ಅಪಶಕುನವೆಂದು ಭಾವಿಸುತ್ತಿದ್ದೇವೆ. ನೀವು ಇದನ್ನು ನಿಲ್ಲಿಸದಿದ್ದರೆ ನಾವು ಕಲ್ಲೆಸೆದು ನಿಮ್ಮ ಕಥೆ ಮುಗಿಸಿಬಿಡುವೆವು ಮತ್ತು ನಿಮಗೆ ನಮ್ಮಿಂದ ಕಠಿಣ ಶಿಕ್ಷೆಯು ತಟ್ಟಲಿದೆ. info
التفاسير: |