ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
23 : 36

ءَاَتَّخِذُ مِنْ دُوْنِهٖۤ اٰلِهَةً اِنْ یُّرِدْنِ الرَّحْمٰنُ بِضُرٍّ لَّا تُغْنِ عَنِّیْ شَفَاعَتُهُمْ شَیْـًٔا وَّلَا یُنْقِذُوْنِ ۟ۚ

ನಾನು ಅವನನ್ನು ಬಿಟ್ಟು ಇತರ ರನ್ನು ಆರಾಧ್ಯರನ್ನಾಗಿ ಮಾಡಿಕೊಳ್ಳುವುದೇ. ಪರಮದಯಾಮಯನು ನನಗೇನಾದರೂ ಹಾನಿಯುಂಟು ಮಾಡಲು ಇಚ್ಛಿಸಿದರೆ ಅವರ ಶಿಫಾರಸ್ಸು ನನಗೆ ಯಾವ ಪ್ರಯೋಜನವನ್ನೂ ನೀಡದು ಮತ್ತು ಅವರು ನನ್ನನ್ನು ರಕ್ಷಿಸಲಾರರು. info
التفاسير: |