ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
39 : 43

وَلَنْ یَّنْفَعَكُمُ الْیَوْمَ اِذْ ظَّلَمْتُمْ اَنَّكُمْ فِی الْعَذَابِ مُشْتَرِكُوْنَ ۟

ಅಲ್ಲಾಹನು ಹೇಳುವನು: ನೀವು ಅಕ್ರಮವೆಸಗಿರುವಾಗ ಇಂದು ನಿಮಗೆ ಈ ಮಾತು ಯಾವ ಪ್ರಯೋಜನವನ್ನೂ ನೀಡದು. ನೀವೆಲ್ಲರೂ ಯಾತನೆಯಲ್ಲಿ ಸಹಭಾಗಿಗಳಾಗಿರುವಿರಿ. info
التفاسير: |