ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
42 : 43

اَوْ نُرِیَنَّكَ الَّذِیْ وَعَدْنٰهُمْ فَاِنَّا عَلَیْهِمْ مُّقْتَدِرُوْنَ ۟

ಇಲ್ಲವೇ ನಾವು ಅವರಿಗೆ ವಾಗ್ದಾನ ಮಾಡಿರುವ ಶಿಕ್ಷೆಯನ್ನು ನಿಮಗೆ ತೋರಿಸಿಕೊಡುವೆವು ಮತ್ತು ನಾವು ಅವರ ಮೇಲೆ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿದ್ದೇವೆ. info
التفاسير: