ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
54 : 43

فَاسْتَخَفَّ قَوْمَهٗ فَاَطَاعُوْهُ ؕ— اِنَّهُمْ كَانُوْا قَوْمًا فٰسِقِیْنَ ۟

ಅವನು ತನ್ನ ಜನರನ್ನು ಮೂರ್ಖರನ್ನಾಗಿ ಮಾಡಿದನು ಮತ್ತು ಅವರು ಅವನನ್ನು ಅನುಸರಿಸಿದರು. ನಿಶ್ಚಯವಾಗಿಯು ಅವರೆಲ್ಲರೂ ಧಿಕ್ಕಾರಿ ಜನರಾಗಿದ್ದರು. info
التفاسير: |