ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
12 : 45

اَللّٰهُ الَّذِیْ سَخَّرَ لَكُمُ الْبَحْرَ لِتَجْرِیَ الْفُلْكُ فِیْهِ بِاَمْرِهٖ وَلِتَبْتَغُوْا مِنْ فَضْلِهٖ وَلَعَلَّكُمْ تَشْكُرُوْنَ ۟ۚ

ನಿಮಗೆ ಸಮುದ್ರವನ್ನು ಅಧೀನಗೊಳಿಸಿಕೊಟ್ಟವನು. ಅಲ್ಲಾಹನಾಗಿರುವನು. ಅವನ ಆದೇಶದಿಂದ ಅದರಲ್ಲಿ ಹಡಗುಗಳು ಚಲಿಸಲೆಂದೂ, ನೀವು ಅವನ ಅನುಗ್ರಹವನ್ನು ಅರಸಲೆಂದೂ ಮತ್ತು ಕೃತಜ್ಞತೆ ಸಲ್ಲಿಸಲೆಂದಾಗಿದೆ. info
التفاسير: |