external-link copy
19 : 46

وَلِكُلٍّ دَرَجٰتٌ مِّمَّا عَمِلُوْا ۚ— وَلِیُوَفِّیَهُمْ اَعْمَالَهُمْ وَهُمْ لَا یُظْلَمُوْنَ ۟

ಪ್ರತಿಯೊಬ್ಬರಿಗೂ ತಮ್ಮ ಕರ್ಮಗಳಿಗೆ ಅನುಗುಣವಾದ ಪದವಿಗಳಿವೆ ಮತ್ತು ಇದು ಅವರಿಗೆ ಅವರ ಕರ್ಮಗಳ ಸಂಪೂರ್ಣ ಪ್ರತಿಫಲವನ್ನು ನೀಡಲೆಂದಾಗಿದೆ ಮತ್ತು ಅವರ ಮೇಲೆ ಅನ್ಯಾಯ ಮಾಡಲಾಗದು. info
التفاسير: |
prev

ಅಲ್ -ಅಹ್ಕಾಫ್

next