external-link copy
8 : 48

اِنَّاۤ اَرْسَلْنٰكَ شَاهِدًا وَّمُبَشِّرًا وَّنَذِیْرًا ۟ۙ

(ಓ ಪೈಗಂಬರೇ) ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಬ್ಬ ಸಾಕ್ಷಿಯನ್ನಾಗಿಯು, ಮಾಡಿ ಸುವಾರ್ತೆ ನೀಡುವವರಾಗಿಯು, ಮುನ್ನೆಚ್ಚರಿಕೆ ಕೊಡುವವರಾಗಿಯು ಮಾಡಿ ಕಳುಹಿಸಿರುತ್ತೆವೆ. info
التفاسير: |
prev

ಅಲ್ -ಫತ್ ಹ್

next