ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
24 : 5

قَالُوْا یٰمُوْسٰۤی اِنَّا لَنْ نَّدْخُلَهَاۤ اَبَدًا مَّا دَامُوْا فِیْهَا فَاذْهَبْ اَنْتَ وَرَبُّكَ فَقَاتِلَاۤ اِنَّا هٰهُنَا قٰعِدُوْنَ ۟

ಆಗ ಅವರು ಹೇಳಿದರು: ಓ ಮೂಸಾ, ಅವರು ಅಲ್ಲಿರುವವರೆಗೆ ನಾವು ಎಂದೂ ಅದನ್ನು ಪ್ರವೇಶಿಸುವುದಿಲ್ಲ. ಆದ್ದರಿಂದ ನೀವು ಮತ್ತು ನಿಮ್ಮ ಪ್ರಭು ಹೋಗಿ ಯುದ್ಧ ಮಾಡಿರಿ. ನಾವು ಇಲ್ಲೆ ಕುಳಿತುಕೊಂಡಿರುತ್ತೇವೆ. info
التفاسير: |