ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
66 : 5

وَلَوْ اَنَّهُمْ اَقَامُوا التَّوْرٰىةَ وَالْاِنْجِیْلَ وَمَاۤ اُنْزِلَ اِلَیْهِمْ مِّنْ رَّبِّهِمْ لَاَكَلُوْا مِنْ فَوْقِهِمْ وَمِنْ تَحْتِ اَرْجُلِهِمْ ؕ— مِنْهُمْ اُمَّةٌ مُّقْتَصِدَةٌ ؕ— وَكَثِیْرٌ مِّنْهُمْ سَآءَ مَا یَعْمَلُوْنَ ۟۠

ಅವರು ತೌರಾತ್, ಇಂಜೀಲ್ ಮತ್ತು ಅವರ ಪ್ರಭುವಿನ ವತಿಯಿಂದ ಅವರೆಡೆಗೆ ಅವತೀರ್ಣಗೊಳಿಸಲಾದ ಕುರ್‌ಆನನ್ನು ಅನುಸರಿಸುತ್ತಿದ್ದರೆ ಅವರು ತಮ್ಮ ಮೇಲ್ಗಡೆಯಿಂದಲೂ, ಕಾಲಡಿಯಿಂದಲೂ ಅನ್ನಾಧಾರವನ್ನು ಪಡೆಯುತ್ತಿದ್ದರು ಮತ್ತು ತಿನ್ನುತ್ತಿದ್ದರು. ಅವರ ಪೈಕಿ ಒಂದು ಗುಂಪು ಮದ್ಯಮ ನಿಲುವಿನದ್ದಾಗಿದೆ ಮತ್ತು ಅವರ ಪೈಕಿಯ ಹೆಚ್ಚಿನವರು ದುಷ್ಕೃತ್ಯಗಳನ್ನೆಸಗುತ್ತಿದ್ದಾರೆ. info
التفاسير: |